ಬೆಂಗಳೂರು: ಅತಿ ಹಿಂದುಳಿದ ಜಾಗೃತ ವೇದಿಕೆಯ ನಿಯೋಗವು ಇಂದು ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ರವರನ್ನು ಭೇಟಿ ಮಾಡಿ ತಮ್ಮ ಬೇಡಿಕೆಗಳ ಮನವಿ ಸಲ್ಲಿಸಿತು.
ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿ.ಎಸ್.ದ್ವಾರಕಾನಾಥ್, ಮಾಜಿ ಶಾಸಕರಾದ ಎಂ.ಸಿ.ವೇಣುಗೋಪಾಲ್, ಮುಖ್ಯಮಂತ್ರಿ ಚಂದ್ರು, ನೆ.ಲ.ನರೇಂದ್ರಬಾಬು, ಮಾಜಿ ಮೇಯರ್ ರಮೇಶ್ ಮೊದಲಾದವರು ಉಪಸ್ಥಿತರಿದ್ದರು.
ವರದಿ: ಸಿಸಿಲ್ ಸೋಮನ್
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್- ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.