ಬೆಂಗಳೂರು: ಐದು ದಿನಗಳ ರಾಜ್ಯ ಪ್ರವಾಸಕ್ಕೆ ಆಗಮಿಸಿದ ಘನತೆವೆತ್ತ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು – ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ.
ಐದು ದಿನಗಳ ರಾಜ್ಯ ಪ್ರವಾಸಕ್ಕೆ ಆಗಮಿಸಿದ ಘನತೆವೆತ್ತ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಅವರನ್ನು ಸನ್ಮಾನ್ಯ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ರವರು ಇಂದು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.
ವರದಿ: ಸಿಸಿಲ್ ಸೋಮನ್
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್- ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.