ಬೆಂಗಳೂರು: ಕಂಠೀರವ ಕ್ರೀಡಾಂಗಣದಲ್ಲಿ 66ನೇ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ತಾಯಿ ಭುವನೇಶ್ವರಿಗೆ ಪುಷ್ಪನಮನ ಸಲ್ಲಿಸಿ, ಧ್ವಜಾರೋಹಣ ನೆರವೇರಿಸಿದರು – ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ.

ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕದ ವತಿಯಿಂದ ಆಯೋಜಿಸಿದ್ದ 66ನೇ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ತಾಯಿ ಭುವನೇಶ್ವರಿಗೆ ಪುಷ್ಪನಮನ ಸಲ್ಲಿಸಿ, ಧ್ವಜಾರೋಹಣ ನೆರವೇರಿಸಿದರು.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಸಚಿವ ಬ್ ಸಿ ನಾಗೇಶ್ , ಶಾಸಕ ರಿಜ್ವಾನ್ ಆರ್ಷದ್, ಮುಖ್ಯಮಂತ್ರಿಗಳ ಪ್ರಧಾನಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
