ಸಾಗರ: ಕರ್ನಾಟಕದ ಸಮಸ್ತ ಬಾಂಧವರಿಗೆ ೬೬ನೇ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು – ಸಿಸಿಲ್ ಸೋಮನ್.
ಎಲ್ಲಾದರೂ ಇರು ಎಂತಾದರೂ ಇರು, ಎಂದೆದಿಗೂ ನೀ ಕನ್ನಡವಾಗಿರು. ನುಡಿ ಕನ್ನಡ, ನಡೆ ಕನ್ನಡ, ತನು ಕನ್ನಡ, ಮನ ಕನ್ನಡ ಎನ್ನುವಂತೆ ಕನ್ನಡವೇ ನಮ್ಮ ಉಸಿರಾಗಿರಲಿ. ನಾಡು, ನುಡಿ, ಸಂಸ್ಕೃತಿಯ ರಕ್ಷಣೆಗೆ ಪಣ ತೊಡೋಣ. ನಮ್ಮ ತಾಯ್ನಡಿ, ನಮ್ಮ ಹೆಮ್ಮೆ, ನಮ್ಮ ಅಭಿಮಾನ, ನಮ್ಮ ಅಸ್ಮಿತೆ. ಕನ್ನಡ ಉಳಿಸೋಣ, ಕನ್ನಡ ಬೆಳೆಸೋಣ – ಕನ್ನಡವೇ ಸತ್ಯ, ಕನ್ನಡವೇ ನಿತ್ಯ. ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ.
ವರದಿ: ಸಿಸಿಲ್ ಸೋಮನ್
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.