ಬೆಂಗಳೂರು: ಕರ್ನಾಟಕ ಆಡಳಿತ ಸೇವಾ ಅಧಿಕಾರಿಗಳ ಸಂಘದ ನೂತನ ಕೊಠಡಿಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ – ಮುಖ್ಯಮಂತ್ರಿ ಬಸವರಾಜ.ಎಸ್.ಬೊಮ್ಮಾಯಿ.
ಮುಖ್ಯಮಂತ್ರಿ ಬಸವರಾಜ.ಎಸ್.ಬೊಮ್ಮಾಯಿ ಅವರು ಇಂದು ಕರ್ನಾಟಕ ಆಡಳಿತ ಸೇವಾ ಅಧಿಕಾರಿಗಳ ಸಂಘದ ನೂತನ ಕೊಠಡಿಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ಹಾಗೂ 2022ರ ದಿನಚರಿ ಮತ್ತು ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡಿದರು.
ಆರೋಗ್ಯ ಸಚಿವ ದ್ರ್. ಸುಧಾಕರ್, ಇಂಧನ ಸಚಿವ ದ್ರ್. ಅಶ್ವಥನರಾಯನ್, ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಕೆ.ಎ.ಎಸ್ ಅಧಿಕಾರಿಗಳ ಸಂಘದ ಅಧ್ಯಕ್ಷ ಎಲೀಸ್ ಆಂಡ್ರೂಸ್ ಮೊದಲಾದವರು ಉಪಸ್ಥಿತರಿದ್ದರು.
ವರದಿ: ಸಿಸಿಲ್ ಸೋಮನ್
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.