ನವದೆಹಲಿ: ಕೃಷ್ಣಾ, ಕಾವೇರಿ, ಮಹದಾಯಿ ಸೇರಿದಂತೆ ಅಂತರರಾಜ್ಯ ಜಲವಿವಾದಗಳ ಕುರಿತು ನವದೆಹಲಿಯಲ್ಲಿ ಕಾನೂನು ಮತ್ತು ತಾಂತ್ರಿಕ ತಜ್ಞರ ಜೊತೆ ಮಹತ್ವದ ಸಭೆ – ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ.
ಕೃಷ್ಣಾ, ಕಾವೇರಿ, ಮಹದಾಯಿ ಸೇರಿದಂತೆ ಅಂತರರಾಜ್ಯ ಜಲವಿವಾದಗಳ ಕುರಿತು ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ನವದೆಹಲಿಯಲ್ಲಿ ಕಾನೂನು ಮತ್ತು ತಾಂತ್ರಿಕ ತಜ್ಞರ ಜೊತೆ ಮಹತ್ವದ ಸಭೆ ನಡೆಯಿತು.
ಸಚಿವರುಗಳಾದ ಗೋವಿಂದ ಎಂ ಕಾರಜೋಳ, ಆರೋಗ್ಯ ಸಚಿವ ಡಾಕ್ಟರ್ ಸುಧಾಕರ್. ಕೆ, ಸಂಸದ ಶಿವಕುಮಾರ್ ಉದಾಸಿ, ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಅಮಿತಾ ಪ್ರಸಾದ್, ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ರಾಕೇಶ್ ಸಿಂಗ್, ಮುಖ್ಯಮಂತ್ರಿಗಳ ಪ್ರಧಾನಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.
ವರದಿ: ಸಿಸಿಲ್ ಸೋಮನ್
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.