ಬೆಂಗಳೂರು: ಕೈಗಾರಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.
ಕೈಗಾರಿಕೆಗಳ ಸ್ಥಾಪನೆಗೆ ಪೂರಕ ವಾತಾವರಣ ನಿರ್ಮಿಸಲಾಗುತ್ತಿದ್ದು, ಸರ್ಕಾರದ ನೂತನ ಕೈಗಾರಿಕಾ ನೀತಿಯನ್ವಯ ಹೆಚ್ಚಿನ ಉದ್ಯೋಗ ಸೃಷ್ಟಿಸುವ, ಅಭಿವೃದ್ಧಿಗೆ ಪೂರಕವಾಗಿರುವ ಕೈಗಾರಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ಇಂದು ಭದ್ರಾವತಿ ಬಳಿ ಮಾಚೇನಹಳ್ಳಿ ಕೈಗಾರಿಕಾ ಸಂಘದ ರಜತ ಮಹೋತ್ಸವ ಕಟ್ಟಡಕ್ಕೆ ಶಂಕುಸ್ಥಾಪನೆಯನ್ನು ನೆರವೇರಿಸಲಾಯಿತು.
ವರದಿ: ಸಿಸಿಲ್ ಸೋಮನ್