ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಆರೋಗ್ಯಾಧಿಕಾರಿಗಳು ವೈದ್ಯಕೀಯ ಕಾಲೇಜಿನ ಮುಖ್ಯಸ್ಥರ ಜೊತೆ ವಿಡಿಯೋ ಸಂವಾದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್.

ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಎಲ್ಲ ಜಿಲ್ಲೆಗಳ ಜಿಲ್ಲಾ ಆರೋಗ್ಯಾಧಿಕಾರಿಗಳು, ವೈದ್ಯಕೀಯ ಕಾಲೇಜಿನ ಮುಖ್ಯಸ್ಥರ ಜೊತೆ ವಿಡಿಯೋ ಸಂವಾದ ನಡೆಸಲಾಯಿತು. ಪಾಸಿಟಿವಿಟಿ ದರ ಹೆಚ್ಜಿರುವ ಜಿಲ್ಲೆಗಳಲ್ಲಿ ವಿಶೇಷ ನಿಗಾ ವಹಿಸಲು, ನೆರೆಯ ಜಿಲ್ಲೆಯಲ್ಲಿ ಬೆಡ್ ಕೊರತೆ ಇದ್ದಲ್ಲಿ ಪರಸ್ಪರ ಸಹಯೋಗದಲ್ಲಿ ಕಾರ್ಯನಿರ್ವಹಿಸಲು ಸೂಚಿಸಲಾಯಿತು.

ವರದಿ: ಸಿಸಿಲ್ ಸೋಮನ್

