ಸಾಗರ: ಕೊರೋನಾ ಸುರಕ್ಷತಾ ನಿಯಮಗಳನ್ನು ಪಾಲಿಸಿ.
ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ವೈಯಕ್ತಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ. ಅವಶ್ಯಕತೆ ಇದ್ದರೆ ಮಾತ್ರ ಮನೆಯಿಂದ ಹೊರಬನ್ನಿ. ಕೊರೋನಾ ಸುರಕ್ಷತಾ ನಿಯಮಗಳನ್ನು ಪಾಲಿಸಿ. ಕೈಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಿ. ನೀವು ಸುರಕ್ಷಿತವಾಗಿರಿ, ನಿಮ್ಮ ಸುತ್ತಮುತ್ತಲಿನವರನ್ನೂ ಸುರಕ್ಷಿತವಾಗಿರಿಸಿ.

ವರದಿ: ಸಿಸಿಲ್ ಸೋಮನ್

