ಸಾಗರ: ಗಣಪತಿ ಕೆರೆಯಲ್ಲಿ ಮೀನುಮರಿ ಬಿತ್ತನೆ ಕಾರ್ಯಕ್ರಮ ಚಾಲನೆ ನೀಡಿದ ಶಾಸಕರಾದ ಹೆಚ್.ಹಾಲಪ್ಪ ನವರು.

MSIL ಅಧ್ಯಕ್ಷರು ಹಾಗೂ ಶಾಸಕರಾದ ಹೆಚ್.ಹಾಲಪ್ಪ ನವರು ಸಾಗರ ಮೀನುಗಾರಿಕೆ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ, ಗಣಪತಿ ಕೆರೆಯಲ್ಲಿ ಮೀನುಮರಿ ಬಿತ್ತನೆ ಕಾರ್ಯಕ್ರಮ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಪಕ್ಷದ ವಿವಿಧ ಹಂತದ ಮುಖಂಡರು ಉಪಸ್ಥಿತರಿದ್ದರು.

ವರದಿ: ಗೌತಮ್ ಕೆ.ಎಸ್
