ಸಾಗರ: ಗಾಂಜಾ ಮಾರಾಟ ಮಾಡುವವರನ್ನು ಬಂಧಿಸಿದ ಸಾಗರ ನಗರ ಪೋಲಿಸ್.

ಇಂದು ಸಾಗರ ನಗರದ ಪ್ರಥಮ ದರ್ಜೆ ಕಾಲೇಜು ಹತ್ತಿರ ಮಾರುತಿ ಒಮಿನಿ ಯಲ್ಲಿ ಗಾಂಜಾ ಮಾರಾಟ ಮಾಡುತಿದ್ದ ಇಮ್ರಾನ್ ಮತ್ತು ಇಮ್ತಿಯಾಜ್ ಎನ್ನುವವರನ್ನು ಬಂದಿಸಿದ ಸಾಗರ ನಗರ ಪೋಲೀಸ್.
ಸಾಗರದ ಡಿ ವೈ ಎಸ್ ಪಿ ಮಾರ್ಗದರ್ಶನದಲ್ಲಿ ಸರ್ಕಲ್ ಇನ್ಸಪೆಕ್ಟರ್ ಅಶೋಕ್ ಕುಮಾರ್ ನೇತೃತ್ವದಲ್ಲಿ ಸುಮಾರು ಒಂದು ಕೆಜಿಯಷ್ಟು ಇಪ್ಪತೈದು ಸಾವಿರ ಮೌಲ್ಯದ ಗಾಂಜಾ ವನ್ನು ವಶಪಡಿಸಿಕೊಂಡು ಅರೋಪಿಗಳನ್ನು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ದಾಳಿಯ ಸಂದರ್ಭದಲ್ಲಿ ಸಿಬ್ಬಂದಿಗಳಾದ ಹಜರತ್ ಆಲಿ,ಸಂತೋಷ್ ನಾಯ್ಕ, ಕಾಳನಾಯ್ಕ, ಮಲ್ಲೆಶ್ ಪಾಲ್ಗೊಂಡಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್- ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
