ಬೆಂಗಳೂರು: ಜಪಾನಿನ ಕಾನ್ಸುಲೇಟ್ ಜನರಲ್ ಸುಗಿತ ಅಕಿಕೊ ಅವರ ಭೇಟಿ – ಮುಖ್ಯಮಂತ್ರಿ ಬಸವರಾಜ.ಎಸ್.ಬೊಮ್ಮಾಯಿ.
ಜಪಾನಿನ ಕಾನ್ಸುಲೇಟ್ ಜನರಲ್ ಸುಗಿತ ಅಕಿಕೊ ಅವರು ಇಂದು ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು. ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.
ವರದಿ: ಸಿಸಿಲ್ ಸೋಮನ್
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.