ದೇಶವ್ಯಾಪಿಯಾಗಿ 150 ಕೋಟಿ ಡೋಸ್ ಕೋವಿಡ್ ಲಸಿಕೆ ಸಂಪೂರ್ಣಗೊಂಡಿದೆ- ಪ್ರಧಾನಿ ಮೋದಿ
ಕೋವಿಡ್ ನಿಯಂತ್ರಣಕ್ಕಾಗಿ ವಿತರಿಸಲಾಗುತ್ತಿರುವ ಕೋವಿಡ್ ಲಸಿಕೆ ಮತ್ತೊಂದು ಮೈಲುಗಲ್ಲು ಸ್ಥಾಪಿಸಿದೆ. ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ದೇಶವ್ಯಾಪಿಯಾಗಿ 150 ಕೋಟಿ ಡೋಸ್ ಕೋವಿಡ್ ಲಸಿಕೆ ಸಂಪೂರ್ಣಗೊಂಡಿದೆ.
ವರದಿ: ಸಿಸಿಲ್ ಸೋಮನ್
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.