ಸಾಗರ: ನರೇಂದ್ರ ಮೋದಿಯವರ ನೇತೃತ್ವದ ಕೆಂದ್ರ ಸರ್ಕಾರ, ದೇಶದಲ್ಲಿ 100 ಕೋಟಿ ಜನರಿಗೆ ಕೋವಿಡ್ ಲಸಿಕೆ ತಲುಪಿಸಿದೆ – ಶಾಸಕ ಹೆಚ್.ಹಾಲಪ್ಪ.

ಇಂದು ಸಾಗರ ಶಾಸಕರಾದ ಹೆಚ್.ಹಾಲಪ್ಪನವರು, ಸಾಗರ ಪಟ್ಟಣದಲ್ಲಿ ಕಾರ್ಯಕರ್ತರೊಂದಿಗೆ ಮಾನವ ಸರಪಳಿ ನಿರ್ಮಿಸುವುದರ ಮೂಲಕ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ನೆಡೆಸಿ ಪ್ರಧಾನ ಮಂತ್ರಿಯವರಿಗೆ ಅಭಿನಂದನೆ ಸಲ್ಲಿಸಿದರು ನಂತರ ಪಟಾಕಿ ಸಿಡಿಸಿದ ಜಾಗದಲ್ಲಿ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಬಿ ಜೆ ಪಿ ಜಿಲ್ಲಾಧ್ಯಕ್ಷರಾದ ಟಿ ಡಿ ಮೇಘರಾಜ್ ಸಾಗರ ನಗರ ಹಾಗೂ ಗ್ರಾಮಾಂತರ ಮಂಡಲದ ಅಧ್ಯಕ್ಷರು, ಪದಾಧಿಕಾರಿಗಳು, ಪಕ್ಷದ ವಿವಿಧ ಹಂತದ ನಾಯಕರು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
