ಬೆಂಗಳೂರು: ನಾಡಿನ ಸಮಸ್ತ ಜನತೆಗೆ ದೀಪಾವಳಿಯ ಸುಸಂದರ್ಭದಲ್ಲಿ ನರಕ ಚತುರ್ದಶಿ ಹಬ್ಬದ ಹೃತ್ಪೂರ್ವಕ ಶುಭಾಶಯಗಳು – ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ.
ನಾಡಿನ ಸಮಸ್ತ ಜನತೆಗೆ ದೀಪಾವಳಿಯ ಸುಸಂದರ್ಭದಲ್ಲಿ ನರಕ ಚತುರ್ದಶಿ ಹಬ್ಬದ ಹೃತ್ಪೂರ್ವಕ ಶುಭಾಶಯಗಳು. ದುಷ್ಟಶಿಕ್ಷಣ ಹಾಗೂ ಶಿಷ್ಟರಕ್ಷಣದ ಸಂಕೇತವಾಗಿರುವ ನರಕ ಚತುರ್ದಶಿ ಹಬ್ಬವು ಜನರ ಎಲ್ಲ ದುರಿತಗಳನ್ನು ಪರಿಹರಿಸಿ ಮಂಗಳವನ್ನು ಉಂಟುಮಾಡಲಿ. ಕೋವಿಡ್ ನಿಯಮಗಳ ಪಾಲನೆಯ ಜೊತೆಗೆ ಸುರಕ್ಷಿತವಾಗಿ ಹಬ್ಬವನ್ನು ಆಚರಿಸೋಣ.
ವರದಿ: ಸಿಸಿಲ್ ಸೋಮನ್
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.