ಶಿವಮೊಗ್ಗ: ಪರಿಸರವನ್ನು ಸ್ವಚ್ಛವಾಗಿರಿಸುವಲ್ಲಿ ಪೌರ ಕಾರ್ಮಿಕರ ಕೊಡುಗೆ ಅಪಾರವಾದುದು – ಸಚಿವ ಕೆ.ಎಸ್.ಈಶ್ವರಪ್ಪ
ಪರಿಸರ ಸ್ವಚ್ಛತೆಯ ಜೊತೆಗೆ ಜನರ ಮನೋಭಾವವನ್ನು ಬದಲಾಯಿಸುವುದು ಸ್ವಚ್ಛ ಭಾರತದ ಪರಿಕಲ್ಪನೆಯಾಗಿದ್ದು, ಜನರ ಮನಸ್ಥಿತಿ ಪರಿವರ್ತನೆ ಆಗಬೇಕು, ಪರಿಸರವನ್ನು ಸ್ವಚ್ಛವಾಗಿರಿಸುವಲ್ಲಿ ಪೌರ ಕಾರ್ಮಿಕರ ಕೊಡುಗೆ ಅಪಾರವಾದುದು ಈ ದಿನ ಪೌರ ಕಾರ್ಮಿಕರ ದಿನಾಚರಣೆಯಂದು ಆ ಕೆಲಸದಲ್ಲಿ ತೊಡಗಿಕೊಂಡಿರುವವರಿಗೆ ನನ್ನ ನಮನಗಳು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
