ಹುಬ್ಬಳ್ಳಿ: ಪೊಲೀಸ್ ಸಂಸ್ಮರಣಾ ದಿನಾಚರಣೆ – ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ.
ಪೊಲೀಸ್ ಸಂಸ್ಮರಣಾ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಇಂದು ಹುಬ್ಬಳ್ಳಿಯ ಸಿ.ಎ.ಆರ್ ಮೈದಾನದಲ್ಲಿ ಹುತಾತ್ಮ ಪೊಲೀಸರಿಗೆ ಗೌರವ ಸಮರ್ಪಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ , ಸಚಿವ ಶಂಕರ್ ಪಾಟೀಲ್ ಉಪಸ್ಥಿತರಿದ್ದರು.
ವರದಿ: ಸಿಸಿಲ್ ಸೋಮನ್
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್- ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.