ಸಾಗರ: ಭಾನುಕುಳಿ ಪಂಚಾಯಿತಿ ನಾಗವಳ್ಳಿ,ಬೇಳಿಗಾರು,ಅರಲಗೊಡು ಪಂಚಾಯಿತಿ ವ್ಯಾಪ್ತಿ ಮುಪ್ಪಾನೆ ಕ್ಷೇತ್ರದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆ ಪಕ್ಷದ ಮುಖಂಡರ ಸಭೆ.

ಭಾನುಕುಳಿ ಪಂಚಾಯಿತಿ ನಾಗವಳ್ಳಿ ಕ್ಷೇತ್ರದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆ ಪಕ್ಷದ ಮುಖಂಡರ ಸಭೆಯನ್ನು ಮಾಜಿ ಶಾಸಕರು ಬೇಳೂರು ಗೋಪಾಲಕೃಷ್ಣ ಮತ್ತು ತಾಲ್ಲೂಕು ಪಂಚಾಯಿತಿ ಸದಸ್ಯರಾದ ಪ್ರಭಾವತಿ ಚಂದ್ರಕಾಂತ್ ಅವರ ನೇತೃತ್ವದಲ್ಲಿ ನಡೆಸಲಾಯಿತು.

ಭಾನುಕುಳಿ ಪಂಚಾಯಿತಿ ಬೇಳಿಗಾರು ಕ್ಷೇತ್ರದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆ ಪಕ್ಷದ ಮುಖಂಡರ ಸಭೆಯನ್ನು ಮಾಜಿ ಶಾಸಕರು ಬೇಳೂರು ಗೋಪಾಲಕೃಷ್ಣ ಮತ್ತು ತಾಲ್ಲೂಕು ಪಂಚಾಯಿತಿ ಸದಸ್ಯರಾದ ಪ್ರಭಾವತಿ ಚಂದ್ರಕಾಂತ್ ಅವರ ನೇತೃತ್ವದಲ್ಲಿ ನಡೆಸಲಾಯಿತು.

ಅರಲಗೊಡು ಪಂಚಾಯಿತಿ ವ್ಯಾಪ್ತಿ ಮುಪ್ಪಾನೆ ಕ್ಷೇತ್ರದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆ ಪಕ್ಷದ ಮುಖಂಡರ ಸಭೆಯನ್ನು ಮಾಜಿ ಶಾಸಕರು ಬೇಳೂರು ಗೋಪಾಲಕೃಷ್ಣ ಮತ್ತು ತಾಲ್ಲೂಕು ಪಂಚಾಯಿತಿ ಸದಸ್ಯರಾದ ಪ್ರಭಾವತಿ ಚಂದ್ರಕಾಂತ್ ಅವರ ನೇತೃತ್ವದಲ್ಲಿ ನಡೆಸಲಾಯಿತು.

ವರದಿ: ಸಿಸಿಲ್ ಸೋಮನ್
