ಸಾಗರ: ಮರತೂರು ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆ ಪಕ್ಷದ ಮುಖಂಡರ ಸಭೆ.
ಮರತೂರು ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆ ಪಕ್ಷದ ಮುಖಂಡರ ಸಭೆಯನ್ನು ಮಾಜಿ ಶಾಸಕರು ಬೇಳೂರು ಗೋಪಾಲಕೃಷ್ಣ ಮತ್ತು ತಾಲ್ಲೂಕು ಪಂಚಾಯಿತಿ ಸದಸ್ಯರು ಅಶೋಕ್ ಅವರ ನೇತೃತ್ವದಲ್ಲಿ ನಡೆಸಲಾಯಿತು.

ವರದಿ: ಸಿಸಿಲ್ ಸೋಮನ್
