ಮೈಸೂರು: ಮೈಸೂರು ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

ಮೈಸೂರು ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಕುಂದುಕೊರತೆಗಳನ್ನು ಆಲಿಸಲಾಯಿತು. ನಂತರ ಹಿರಿಯ ಪತ್ರಕರ್ತ, ಲೇಖಕ ಅಂಶಿ ಪ್ರಸನ್ನಕುಮಾರ್ ಅವರ ‘ಮೈಸೂರು ಸುತ್ತಮುತ್ತ ನೂರೊಂದು ಪ್ರವಾಸಿ ತಾಣಗಳು’ ಮತ್ತು ‘ಮೈಸೂರು – ದಿ ಟೂರಿಸ್ಟ್ಸ್ ಪ್ಯಾರಡೈಸ್’ ಕೃತಿಗಳನ್ನು ಬಿಡುಗಡೆ ಮಾಡಲಾಯಿತು.

ವರದಿ: ಸಿಸಿಲ್ ಸೋಮನ್

