ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ ಎಲ್ಲ ಎಸ್ಕಾಂಗಳ ವ್ಯಾಪ್ತಿಯಲ್ಲಿ ನವೆಂಬರ್ 1 ರಿಂದಲೇ ನೂತನ ದರ ಜಾರಿ. 2020-21 ನೇ ಸಾಲಿನ ವಿದ್ಯುಚ್ಛಕ್ತಿ ಪೂರೈಕೆ ದರ ಪರಿಷ್ಕರಣೆಯನ್ನು ಅನುಮೋದಿಸಲಾಗಿದೆ ಎಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ಪ್ರಕಟಣೆಯಲ್ಲಿ ತಿಳಿಸಿದೆ.



ವರದಿ: ಸಿಸಿಲ್ ಸೋಮನ್
