ರಾಜ್ಯದ ಪ್ರವಾಹ ಸನ್ನದ್ಧತೆ ಕುರಿತು 20 ಜಿಲ್ಲೆಗಳ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಇಂದು ವೀಡಿಯೋ ಕಾನ್ಫರೆನ್ಸ್ ಸಭೆ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ರಾಜ್ಯದ ಪ್ರವಾಹ ಸನ್ನದ್ಧತೆ ಕುರಿತು 20 ಜಿಲ್ಲೆಗಳ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಇಂದು ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.
ಉಪಮುಖ್ಯಮಂತ್ರಿಗಳಾದ, ಕಂದಾಯ ಸಚಿವ, ಗೃಹ ಸಚಿವ, ಗಣಿ ಮತ್ತು ಭೂವಿಜ್ಞಾನ ಸಚಿವ , ಕಾರ್ಮಿಕ ಸಚಿವ , ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಅಪರ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
