“ರೆಮಡಿಸಿವರ್” ಔಷಧಿಯನ್ನು ಅಕ್ರಮವಾಗಿ ಮಾರಾಟ ಮಾಳಮಾರುತಿ ಪೊಲೀಸರು ಬಂಧಿಸಿ ವಿಚಾರಣೆ ಮುಂದುವರೆಸಿದರು.
“ರೆಮಡಿಸಿವರ್” ಔಷಧಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೊಬ್ಬ ಆರೋಪಿತನನ್ನು ಮಾಳಮಾರುತಿ ಪೊಲೀಸರು ಬಂಧಿಸಿ ವಿಚಾರಣೆ ಮುಂದುವರೆಸಿದ್ದು, ಆರೋಪಿತರು 3,400/- ರೂ. ಬೆಲೆಯ ಇಂಜೆಕ್ಷನ್ ಅನ್ನು ರೂ. 25,000/- ಗೆ ಮಾರಾಟ ಮಾಡಲು ಯತ್ನಿಸಿದ ಬಗ್ಗೆ ತನಿಖೆ ಕಾಲಕ್ಕೆ ತಿಳಿದು ಬಂದಿದೆ.

ವರದಿ: ಸಿಸಿಲ್ ಸೋಮನ್

