ಬೆಂಗಳೂರು: ರೈತರ ವಿರೋಧಕ್ಕೆ ಸ್ಪಂದಿಸಿ ಕಾಯ್ದೆಗಳನ್ನು ಹಿಂಪಡೆದ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ ರೈತರ ಪರವಾಗಿ ಅಭಿನಂದನೆ – ಶ್ರೀ ಬಿ ಎಸ್ ಯಡಿಯೂರಪ್ಪ.
ಕೃಷಿ ಕಾಯ್ದೆ ವಿರುದ್ಧ ದೇಶದ ಹಲವು ಭಾಗದ ರೈತರ ವಿರೋಧಕ್ಕೆ ಸ್ಪಂದಿಸಿ ಕಾಯ್ದೆಗಳನ್ನು ಹಿಂಪಡೆದ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ ರೈತರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಸದಾ ರೈತರ ಹಿತ, ರೈತ ಪರವಾದ ಬದ್ಧತೆ ಹೊಂದಿರುವ ಕೇಂದ್ರ ಸರ್ಕಾರ, ಪ್ರತಿಷ್ಠೆ, ರಾಜಕೀಯಗಳನ್ನೆಲ್ಲಾ ಪರಿಗಣಿಸದೆ ಸಂವೇದನಾಶೀಲತೆಯನ್ನು ಪ್ರದರ್ಶಿಸಿದೆ.
ವರದಿ: ಸಿಸಿಲ್ ಸೋಮನ್
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.