ಸಾಗರ: ಲಾಕ್ ಡೌನ್ ನಿಂದ ಹೋಟೆಲ್ ಗಳು ಬಂದ್, ಊಟಕ್ಕೆ ಸಮಸ್ಯೆಯಾಗುತ್ತಿರುವುದರಿಂದ ಸಾಗರ ನಗರ ಬಿಜೆಪಿ ವತಿಯಿಂದ ಉಚಿತ ಊಟ ಕಾರ್ಯಕ್ರಮಕ್ಕೆ ಚಾಲನೆ – ಶಾಸಕರಾದ ಹೆಚ್.ಹಾಲಪ್ಪ.

ಲಾಕ್ ಡೌನ್ ನಿಂದ ಹೋಟೆಲ್ ಗಳು ಬಂದ್ ಆಗಿರುವುದರಿಂದ ಕೋವಿಡ್ ಗೆ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಯೋಗಕ್ಷೇಮ ನೋಡಿಕೊಳ್ಳುವ ಸಂಬಂಧಿಕರಿಗೆ ಊಟಕ್ಕೆ ಸಮಸ್ಯೆಯಾಗುತ್ತಿರುವುದರಿಂದ ಸಾಗರ ನಗರ ಬಿಜೆಪಿ ವತಿಯಿಂದ ಹಮ್ಮಿಕೊಂಡಿರುವ ನಿರಂತರವಾಗಿ ಉಚಿತ ಊಟ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಕೋವಿಡ್ ವಾರಿಯರ್ಸ್ ಗಳಿಗೆ ಫೇಸ್ ಶೀಲ್ಡ್ ಮಾಸ್ಕ್ ವಿತರಿಸಲಾಯಿತು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
