ಶಿರಸಿ: ಶಿರಸಿ ಬ್ಲಾಕ್ ಅಧ್ಯಕ್ಷ ರಮೇಶ್ ದುಭಾಷಿ ಹಾಗೂ ಸಿದ್ದಾಪುರ ಬ್ಲಾಕ್ ಅಧ್ಯಕ್ಷ ವಸಂತ ನಾಯಕ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಶಿರಸಿ ಬ್ಲಾಕ್ ಅಧ್ಯಕ್ಷ ರಮೇಶ್ ದುಭಾಷಿ, ಸಿದ್ದಾಪುರ ಬ್ಲಾಕ್ ಅಧ್ಯಕ್ಷ ವಸಂತ ನಾಯಕ್, ಸುಷ್ಮಾ ರಾಜಗೋಪಾಲರೆಡ್ಡಿ, ವೆಂಕಟೇಶ ಹೆಗಡೆ ಹೊಸಬಾಳೆ ನೇತೃತ್ವದ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ನಿಯೋಗ ಭೇಟಿ ಮಾಡಿ ಸಮಾಲೋಚನೆ ನಡೆಸಿತು.

ವರದಿ: ಹರ್ಷ ಸಾಗರ
