ಶೀಘ್ರದಲ್ಲೇ ಮಸ್ಕಿ , ಬಸವಕಲ್ಯಾಣ ಮತ್ತು ಬೆಳಗಾವಿ ಲೋಕಸಭೆ ಕ್ಷೇತ್ರಗಳ ಚುನಾವಣೆಗೆ ದಿನಾಂಕ ಪ್ರಕಟಿಸಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.
ಇತ್ತೀಚೆಗಷ್ಟೆ ಬೆಂಗಳೂರಿನ ಆರ್.ಅರ್ ನಗರ ಹಾಗೂ ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಉಪ ಚುನಾವಣೆಗೆ ವೇಳಪಟ್ಟಿ ಪ್ರಟಿಸಿತ್ತು.
ಆಂಗ್ಲ ದೈನಿಕ ಜತೆ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ಸಂಜೀವ್ ಕುಮಾರ್,ನಿನ್ನ ಯಷ್ಟೇ ನಮಗೆ ಕೋರ್ಟ್ ನೋಟೀಸ್ ಸಿಕ್ಕಿದೆ. ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಪ್ರಕಟಿಸುವಂತೆ ಆದೇಶಿಸಿದೆ. ಅದರ ಪ್ರಕಾರ ಚುನಾವಣಾ ದಿನಾಂಕ ಪ್ರಕಟಿಸಲಾಗುವುದು ಎಂದರು.
