ಸಾಗರ: ಶ್ರೀ ಕೇಶವ ಬಲಿರಾಮ್ ಹೆಡ್ಗೆವಾರ್ ಜೀ ಅವರ ಪುಣ್ಯಸ್ಮರಣೆಯಂದು ಅವರಿಗೆ ಶತಶತ ಪ್ರಣಾಮಗಳು – ಕೆ.ಆರ್. ಗಣೇಶ್ ಪ್ರಸಾದ್, ಸಾಗರ ಬಿಜೆಪಿ ನಗರ ಮಂಡಲ ಅಧ್ಯಕ್ಷರು.

ಭಾರತೀಯತೆಯ ಪುನರುತ್ಥಾನಕ್ಕಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಸ್ಥಾಪಿಸಿದ ಶ್ರೇಷ್ಠ ದಾರ್ಶನಿಕ, ಪರಮಪೂಜ್ಯ ಶ್ರೀ ಕೇಶವ ಬಲಿರಾಮ್ ಹೆಡ್ಗೆವಾರ್ ಜೀ ಅವರ ಪುಣ್ಯಸ್ಮರಣೆಯಂದು ಅವರಿಗೆ ಶತಶತ ಪ್ರಣಾಮಗಳು. ಪೂಜ್ಯರ ಜೀವನ, ತತ್ವಚಿಂತನೆಗಳು, ಆದರ್ಶಗಳು ರಾಷ್ಟ್ರನಿರ್ಮಾಣದ ಸ್ಫೂರ್ತಿಯ ಸೆಲೆಗಳಾಗಿವೆ.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
