ಸಾಗರ: ಸಾಗರ ಬಿಜೆಪಿ ವತಿಯಿಂದ ಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳ ಸಂಬಂದಿಕರಿಗೆ ಊಟ ನೀಡಲಾಯಿತು.

ದಾನಿಗಳ ಸಹಕಾರದೊಂದಿಗೆ ಬಿಜೆಪಿ ವತಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳ ಸಂಬಂದಿಕರಿಗೆ ಊಟ ನೀಡಲಾಯಿತು.ಈ ಸಂದರ್ಭದಲ್ಲಿ ನಗರಸಭಾ ಉಪಾಧ್ಯಕ್ಷರಾದ ಮಹೇಶ್ ವಿ., ಸ್ಥಾಯಿ ಸಮಿತಿ ಅಧ್ಯಕ್ಷರಾದ ತುಕಾರಾಮ್ ಡಿ., ಬಿಜೆಪಿ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಗೌತಮ್, ನಗರಸಭಾ ಸದಸ್ಯರು, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
