ಬೆಂಗಳೂರು: “ಸೈಕಲ್ ರೈಡ್’ ಗೆ ಚಾಲನೆ – ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ.

ಇಂದು ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ರವರು ಭಾರತೀಯ ಜನತಾ ಯುವ ಮೋರ್ಚಾ ವತಿಯಿಂದ ವಿಧಾನಸೌಧದ ಮುಂಭಾಗದ ಡಾ|| ಬಿ.ಆರ್.ಅಂಬೇಡ್ಕರ್ ವೀಧಿಯಲ್ಲಿ “Cheer 4 India, be like an Olympian – Cycling ride” ಘೋಷವಾಕ್ಯದಡಿ ಆಯೋಜಿಸಿದ್ದ “ಸೈಕಲ್ ರೈಡ್’ ಗೆ ಚಾಲನೆ ನೀಡಿದರು.
ಮಾಜಿ ಕೇಂದ್ರ ಸಚಿವ ಸದಾನಂದಗೌಡ, ಲೋಕಸಭಾ ಸದಸ್ಯರಾದ ಪಿ ಸಿ ಮೋಹನ್ ಹಾಗೂ ತೇಜಸ್ವಿ ಸೂರ್ಯ ಭಾಗವಹಿಸಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ -ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
