ಸೊರಬ: ವಿಧಾನಸಭಾ ಕ್ಷೇತ್ರ ಭಾರತೀಯ ಜನತಾ ಪಾರ್ಟಿ ನೂತನ ಪದಾಧಿಕಾರಿಗಳ ಆಯ್ಕೆ – ಶಾಸಕರಾದ ಶ್ರೀ ಎಸ್ ಕುಮಾರ್ ಬಂಗಾರಪ್ಪ.
ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ ಸೊರಬ ವಿಧಾನಸಭಾ ಕ್ಷೇತ್ರ, ಭಾರತೀಯ ಜನತಾ ಪಾರ್ಟಿ ನೂತನ ಮಂಡಲದ ಅಧ್ಯಕ್ಷರು, ಪದಾಧಿಕಾರಿಗಳಿಗೆ ಮಾನ್ಯ ಶಾಸಕರಾದ ಶ್ರೀ ಎಸ್ ಕುಮಾರ್ ಬಂಗಾರಪ್ಪರವರು ಅಭಿನಂದನೆ ಸಲ್ಲಿಸಿದರು.
ಈ ಸಂಧರ್ಭದಲ್ಲಿ KSIDC ಉಪಾಧ್ಯಕ್ಷರಾದ ಶ್ರೀ ಎಸ್ ದತ್ತಾತ್ರಿರವರು, ಮುಖಂಡರುಗಳು ಉಪಸ್ಥಿತರಿದ್ದರು.
ವರದಿ: ಸಿಸಿಲ್ ಸೋಮನ್
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.