ಬೆಂಗಳೂರು: ಸೋಂಕಿನ ಅಪಾಯದ ಕುರಿತು ನಿರ್ಲಕ್ಷ್ಯ ಖಂಡಿತಾ ಬೇಡ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

ಆತ್ಮೀಯ ನಾಗರಿಕ ಬಂಧುಗಳೇ, ಕೊರೋನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ವಿಧಿಸಲಾಗಿದ್ದ ನಿರ್ಬಂಧಗಳನ್ನು, ಜಿಲ್ಲಾವಾರು ಪರಿಸ್ಥಿತಿಗಳನ್ನು ಪರಿಗಣಿಸಿ, ಅದಕ್ಕನುಗುಣವಾಗಿ ಸಡಿಲಿಸಲಾಗುತ್ತಿದೆ. ಸಾಮಾನ್ಯ ಜನಜೀವನಕ್ಕೆ ಅನುಕೂಲ ಕಲ್ಪಿಸಲು ಈ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದ್ದು, ಸೋಂಕಿನ ಅಪಾಯದ ಕುರಿತು ನಿರ್ಲಕ್ಷ್ಯ ಖಂಡಿತಾ ಬೇಡ.
ಸಾಧ್ಯವಾದಷ್ಟು ಮನೆಯಲ್ಲೇ ಇರಿ, ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸಿ. ಹೊರಗೆ ಬರುವಾಗ ಮಾಸ್ಕ್ ಧರಿಸಿ, ಭೌತಿಕ ಅಂತರ ಕಾಯ್ದುಕೊಳ್ಳಿ, ಶುಚಿತ್ವ ಪಾಲಿಸಿ, ಸರದಿ ಬಂದಾಗ ಲಸಿಕೆ ಪಡೆದುಕೊಳ್ಳಿ. ಮುನ್ನೆಚ್ಚರಿಕೆ ವಹಿಸಿ, ನಿಯಮಗಳನ್ನು ಅನುಸರಿಸಿ, ಸರ್ಕಾರದೊಂದಿಗೆ ಸಹಕರಿಸಿ. ನಾವೆಲ್ಲರೂ ಒಗ್ಗಟ್ಟಿನಿಂದ ಕೊರೋನಾ ಹಿಮ್ಮೆಟ್ಟಿಸೋಣ.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
