ಹಾನಗಲ್ಹಾ: ನಗಲ್ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಯಾದ ಶ್ರೀ ಶಿವರಾಜ್ ಸಜ್ಜನರ ಅವರ ಪರವಾಗಿ ಮತದಾರರಲ್ಲಿ ಮತಯಾಚನೆ – ಶಾಸಕ ಕುಮಾರ್ ಬಂಗಾರಪ್ಪ.
ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಯಾದ ಶ್ರೀ ಶಿವರಾಜ್ ಸಜ್ಜನರ ಅವರ ಪರವಾಗಿ ಮತದಾರರಲ್ಲಿ ಮತಯಾಚನೆ ಮಾಡಿದೆನು.
ಈ ಸಂಧರ್ಭದಲ್ಲಿ ಸಚಿವರುಗಳಾದ ಶ್ರೀ ಬಿ.ಸಿ ಪಾಟೀಲ್ ರವರು, ಶ್ರೀ ಭೈರತಿ ಬಸವರಾಜ್ ರವರು, ಮುಖಂಡರುಗಳು ಉಪಸ್ಥಿತರಿದ್ದರು.
ವರದಿ: ಸಿಸಿಲ್ ಸೋಮನ್
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.