ಹಾನಗಲ್: ಹಾನಗಲ್ ಗ್ರಾಮದೇವತೆ ದೇಗುಲಕ್ಕೆ ತೆರಳಲು ಬೆಂಗಳೂರಿನಿಂದ ಹುಬ್ಬಳ್ಳಿಗೆ ಇಂದು ಆಗಮಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್.
ಹಾನಗಲ್ ಗ್ರಾಮದೇವತೆ ದೇಗುಲಕ್ಕೆ ತೆರಳಲು ಬೆಂಗಳೂರಿನಿಂದ ಹುಬ್ಬಳ್ಳಿಗೆ ಇಂದು ಆಗಮಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಹಾನಗಲ್ ಉಪಚುನಾವಣೆ ವಿಜೇತ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರು ಬರಮಾಡಿಕೊಂಡು ಸನ್ಮಾನ ಮಾಡಿದರು. ಕಾರ್ಯಾಧ್ಯಕ್ಷ ಸಲೀಂ ಅಹಮದ್, ಜಿಲ್ಲಾಧ್ಯಕ್ಷರಾದ ಅನಿಲ್ ಕುಮಾರ್ ಪಾಟೀಲ್, ಅಲ್ತಾಫ್ ಹಳ್ಳೂರ್, ಮುಖಂಡ ಆನಂದಸ್ವಾಮಿ ಗಡ್ಡದೇವರಮಠ ಮತ್ತಿತರರು ಹಾಜರಿದ್ದರು.
ವರದಿ: ಸಿಸಿಲ್ ಸೋಮನ್
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.