Politics

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಿಸಿರುವ 150 ಹಾಸಿಗೆ ಸೌಲಭ್ಯವುಳ್ಳ ‘ಕೋವಿಡ್ ಕೇರ್ ಸೆಂಟರ್’

ಬೆಂಗಳೂರು : ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಿಸಿರುವ 150 ಹಾಸಿಗೆ ಸೌಲಭ್ಯವುಳ್ಳ ‘ಕೋವಿಡ್ ಕೇರ್ ಸೆಂಟರ್’.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ಇಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಿಸಿರುವ 150 ಹಾಸಿಗೆ ಸೌಲಭ್ಯವುಳ್ಳ ‘ಕೋವಿಡ್ ಕೇರ್ ಸೆಂಟರ್’ ಉದ್ಘಾಟಿಸಿ, ಗ್ರೀನ್-ಕೋ ಸಂಸ್ಥೆಯಿಂದ ಸರ್ಕಾರಿ ಆಸ್ಪತ್ರೆಗಳಲ್ಲಿನ ಉಪಯೋಗಕ್ಕಾಗಿ 200 ಲಾರ್ಜ್ ಮೆಡಿಕಲ್ ಗ್ರೇಡ್ 10 LPM ಆಕ್ಸಿಜನ್ ಕಾನ್ಸೆನ್‍ಟ್ರೇಟರ್’ಗಳ ಸ್ವೀಕರಿಸಿದರು.

ಗೃಹ ಸಚಿವ , ಆರೋಗ್ಯ ಸಚಿವ , ಕೆ.ಐ.ಎ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿ.ಇ.ಒ , ಗ್ರೀನ್-ಕೋ ಗ್ರೂಪ್ ಸಂಸ್ಥಾಪಕರಾದ ಅನಿಲ್ ಚಲಮಲಶೆಟ್ಟಿ ಹಾಗೂ ಮಹೇಶ್ ಕೊಹ್ಲಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವರದಿಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.

Click to comment

Leave a Reply

Your email address will not be published.

9 − six =

News is information about current events. News is provided through many different media: word of mouth, printing, postal systems, broadcasting, electronic communication, and also on the testimony of observers and witnesses to events. It is also used as a platform to manufacture opinion for the population.

Contact Info

Address:
D 601  Riddhi Sidhi CHSL
Unnant Nagar Road 2
Kamaraj Nagar, Goreagaon West
Mumbai 400062 .

Email Id: [email protected]

West Bengal

Eastern Regional Office
Indsamachar Digital Media
Siddha Gibson 1,
Gibson Lane, 1st floor, R. No. 114,
Kolkata – 700069.
West Bengal.

Office Address

251 B-Wing,First Floor,
Orchard Corporate Park, Royal Palms,
Arey Road, Goreagon East,
Mumbai – 400065.

Download Our Mobile App

IndSamachar Android App IndSamachar IOS App

© 2018 | All Rights Reserved

To Top
WhatsApp WhatsApp us