ಬೆಂಗಳೂರು : ಅರ್ಜುನ ಪ್ರಶಸ್ತಿ ಪುರಸ್ಕೃತ ತೇಜಸ್ವಿನಿ ಬಾಯಿ ಅವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು 2 ಲಕ್ಷ ರೂ. ನೆರವು ಘೋಷಿಸಿದ್ದಾರೆ.
ಸಂಕಷ್ಟದಲ್ಲಿದ್ದ ಕರ್ನಾಟಕದ ಕಬಡ್ಡಿ ಆಟಗಾರ್ತಿ ತೇಜಸ್ವಿನಿ ಬಾಯಿ ಅವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು 2 ಲಕ್ಷ ರೂ. ನೆರವು ಘೋಷಿಸಿದ್ದಾರೆ. ಕೋವಿಡ್‌ನಿಂದ ಇತ್ತೀಚೆಗೆ ಅವರು ಪತಿಯನ್ನು ಕಳೆದುಕೊಂಡಿದ್ದರು. ಅರ್ಜುನ ಪ್ರಶಸ್ತಿ ಪುರಸ್ಕೃತ ತೇಜಸ್ವಿನಿ ಅವರು ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ಭಾರತ ತಂಡದ ಸದಸ್ಯೆಯಾಗಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
