Politics

ಆರ್ ಆರ್ ನಗರ ಉಪಚುನಾವಣೆ :ಡಿ ಕೆ ರವಿ ಅವರ ಪತ್ನಿ ಸ್ಪರ್ಧೆ ?

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಅವರ ಸಹೋದರ ಮತ್ತು ಬೆಂಗಳೂರು ಗ್ರಾಮೀಣ ಸಂಸದ ಡಿ.ಕೆ.ಸುರೇಶ್ ಅವರು”ಗೆಲ್ಲಬಹುದಾದ” ಅಭ್ಯರ್ಥಿಯನ್ನು ಆಯ್ಕೆ ಮಾಡಲು ಕ್ಷೇತ್ರದ ನಾಯಕರೊಂದಿಗೆ ಚರ್ಚಿಸಿದ್ದಾರೆ.ಹನುಮಂತರಾಯಪ್ಪ, ಕುಸುಮಾ, ಪ್ರಿಯಾಕೃಷ್ಣ ಮತ್ತು ರಕ್ಷಾ ರಾಮಯ್ಯ ಹೆಸರು ಚಾಲ್ತಿಯಲ್ಲಿದೆ.

ಈ ಸಮಯ ದಿವಂಗತ ಡಿ ಕೆ ರವಿ ಅವರ ಪತ್ನಿ ಕುಸುಮಾ ಮತ್ತು ಅವರ ತಂದೆ ಆದಿ ಚುಂಚನಗಿರಿ ಮಠಕ್ಕೆ ಭೇಟಿ ನೀಡಿರುವುದು ತೀವ್ರ ಕುತೂಹಲ ಮೂಡಿಸಿದೆ.ಉಪಚುನಾವಣೆ ದಿನಾಂಕ ಪ್ರಕಟವಾದ ಬೆನ್ನಲ್ಲೇ ತಂದೆ-ಮಗಳ ಭೇಟಿ ಮಹತ್ವ ಪಡೆದುಕೊಂಡಿದ್ದು, ರಾಜಕೀಯ ವಲಯದಲ್ಲಿ ಚರ್ಚೆಯ ವಿಷಯವಾಗಿದೆ.ಅವರು ಆರ್​ಆರ್​ ನಗರದಿಂದ ಕಾಂಗ್ರೆಸ್ ಟಿಕೆಟ್ ನಿರೀಕ್ಷೆಯಲ್ಲಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ.

Click to comment

Leave a Reply

Your email address will not be published.

18 − sixteen =

News is information about current events. News is provided through many different media: word of mouth, printing, postal systems, broadcasting, electronic communication, and also on the testimony of observers and witnesses to events. It is also used as a platform to manufacture opinion for the population.

Contact Info

Address:
D 601  Riddhi Sidhi CHSL
Unnant Nagar Road 2
Kamaraj Nagar, Goreagaon West
Mumbai 400062 .

Email Id: [email protected]

West Bengal

Eastern Regional Office
Indsamachar Digital Media
Siddha Gibson 1,
Gibson Lane, 1st floor, R. No. 114,
Kolkata – 700069.
West Bengal.

Office Address

251 B-Wing,First Floor,
Orchard Corporate Park, Royal Palms,
Arey Road, Goreagon East,
Mumbai – 400065.

Download Our Mobile App

IndSamachar Android App IndSamachar IOS App

© 2018 | All Rights Reserved

To Top
WhatsApp WhatsApp us