ಬೆಂಗಳೂರು : ಈ ಲಾಕ್ ಡೌನ್ ರಾಜ್ಯಾದ್ಯಂತ ದಿನಾಂಕ 24.05.2021 ರಿಂದ 07.06.2021ರ ಬೆಳಿಗ್ಗೆ 6 ಗಂಟೆಯವರೆಗೆ ವಿಸ್ತರಿಸಲಾಗಿದೆ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.
‘ತಜ್ಞರ ಅಭಿಪ್ರಾಯ ಪರಿಗಣಿಸಿ,ಕೊರೋನಾ ನಿಯಂತ್ರಣದ ನಿಟ್ಟಿನಲ್ಲಿ ರಾಜ್ಯಾದ್ಯಂತ ವಿಧಿಸಲಾಗಿದ್ದ ಕಠಿಣ ನಿರ್ಬಂಧಗಳನ್ನು ದಿನಾಂಕ 24.05.2021 ರಿಂದ 07.06.2021ರ ಬೆಳಿಗ್ಗೆ 6 ಗಂಟೆಯವರೆಗೆ ವಿಸ್ತರಿಸಲಾಗಿದೆ.ಜನರ ಆರೋಗ್ಯದ ದೃಷ್ಠಿಯಿಂದ ನಿರ್ಬಂಧಗಳನ್ನು ಮುಂದುವರೆಸಿದ್ದು, ಮುಂದೆಯೂ ಸಾರ್ವಜನಿಕರ ಸಹಕಾರ ಕೋರುತ್ತೇನೆ’.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
