ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ಮಕ್ಕಳಿಗೆ ಶುಭ ಹಾರೈಕೆಗಳು – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ಮಕ್ಕಳಿಗೆ ಶುಭ ಹಾರೈಕೆಗಳು. ಎಲ್ಲರೂ ಶಾಂತಚಿತ್ತರಾಗಿ, ಏಕಾಗ್ರತೆಯಿಂದ ಮತ್ತು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ. ಪರೀಕ್ಷೆಗಳನ್ನು ಸುರಕ್ಷಿತವಾಗಿ ಮತ್ತು ಸುಗಮವಾಗಿ ನಡೆಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎಲ್ಲಾ ವ್ಯವಸ್ಥೆಗಳನ್ನು ಮಾಡಿದೆ ಎಂದು ಪಾಲಕರಿಗೆ ಭರವಸೆ ನೀಡುತ್ತೇನೆ.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
