ಎಸ್.ಎಸ್.ಎಲ್.ಸಿ ಪರೀಕ್ಷೆಗಳಲ್ಲಿ ತೇರ್ಗಡೆಹೊಂದಿರುವ ಎಲ್ಲ ಮಕ್ಕಳಿಗೂ ಮತ್ತು ಅವರ ಪೋಷಕರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳು – ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ.
ಎಸ್.ಎಸ್.ಎಲ್.ಸಿ ಪರೀಕ್ಷೆಗಳಲ್ಲಿ ತೇರ್ಗಡೆಹೊಂದಿರುವ ಎಲ್ಲ ಮಕ್ಕಳಿಗೂ ಮತ್ತು ಅವರ ಪೋಷಕರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಹಲವಾರು ಸವಾಲುಗಳ ನಡುವೆಯೂ, ಮಕ್ಕಳ ಮುಂದಿನ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ರಾಜ್ಯ ಸರ್ಕಾರದೊಂದಿಗೆ ಸಹಕರಿಸಿದ ಎಲ್ಲ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಹಾಗೂ ಶಿಕ್ಷಕ ವೃಂದದವರಿಗೆ ಧನ್ಯವಾದಗಳು.
ಹಾಗೆಯೇ, ಪರೀಕ್ಷೆಗಳನ್ನು ಸುರಕ್ಷಿತವಾಗಿ ಮತ್ತು ಸಮರ್ಪಕವಾಗಿ ನಡೆಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿದ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೂ ಅಭಿನಂದನೆಗಳು. ತೇರ್ಗಡೆಯಾಗದ ಮಕ್ಕಳು ಕಿಂಚಿತ್ತೂ ಎದೆಗುಂದದೆ ಹೆಚ್ಚು ಪರಿಶ್ರಮದಿಂದ ಯಶಸ್ಸು ಗಳಿಸಿ ಎಂದು ಹಾರೈಸುತ್ತೇನೆ.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್- ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
