ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ಪ್ರಶಸ್ತಿ ಪ್ರದಾನ ಮಾಡಿದರು – ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ.

ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ರವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ಪ್ರಶಸ್ತಿ ಪ್ರದಾನ ಮಾಡಿದರು.

ಕನ್ನಡ, ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಕಾರ್ಕಳ , ಶಾಸಕ ಉದಯ್ ಬಿ ಗರುಡಾಚಾರ್ , ಭಾಲ್ಕಿ ಹಿರೇಮಠದ ಡಾ||ಬಸವಲಿಂಗ ಪಟ್ಟದೇವರು, ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ, ಸಂಗೀತ ಕಲಾವಿದ ನರಸಿಂಹಲು ವಡವಾಟಿ ಸೇರಿದಂತೆ ಪ್ರಶಸ್ತಿ ಪುರಸ್ಕೃತ ಸಾಧಕರು, ಇಲಾಖೆ ಕಾರ್ಯದರ್ಶಿ ರವಿಶಂಕರ್, ನಿರ್ದೇಶಕ KS ರಂಗಪ್ಪ, ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್- ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
