ಬೆಂಗಳೂರು: ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ 25 ಲಕ್ಷ ರೂ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.
ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ 25 ಲಕ್ಷ ರೂ. ಗಳ ಸಿ.ಎಸ್.ಆರ್ ನಿಧಿ ಚೆಕ್ ಅನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರಿಗೆ ಇಂದು ಹಸ್ತಾಂತರಿಸಲಾಯಿತು. ನಿಗಮದ ಅಧ್ಯಕ್ಷರಾದ ತಾರಾ ಅನುರಾಧಾ ಮತ್ತು ನಿಗಮದ ವ್ಯವಸ್ಥಾಪಕ ನಿರ್ದೇಶಕ ಪುನೀತ್ ಪಾಠಕ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
