ಕರ್ನಾಟಕ ನೀರಾವರಿ ನಿಗಮದ ನವಿಲೆ ಸಮಾನಾಂತರ ಜಲಾಶಯ ಯೋಜನೆಗೆ ಸಂಬಂಧಿಸಿದಂತೆ ಸಭೆ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರ ಅಧ್ಯಕ್ಷತೆಯಲ್ಲಿ ಇಂದು ಕರ್ನಾಟಕ ನೀರಾವರಿ ನಿಗಮದ ನವಿಲೆ ಸಮಾನಾಂತರ ಜಲಾಶಯ ಯೋಜನೆಗೆ ಸಂಬಂಧಿಸಿದಂತೆ ಸಭೆ ಜರುಗಿತು. ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ರಾಕೇಶ್ ಸಿಂಗ್, ಕಾವೇರಿ ಜಲ ನಿಗಮದ ನಿರ್ದೇಶಕರು ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
