
ಆಡಳಿತದಲ್ಲಿ ತಂತ್ರಜ್ಞಾನದ ಬಳಕೆ ಬಹಳ ಪರಿಣಾಮಕಾರಿ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮೊಬೈಲ್ ಆ್ಯಪ್, GPS ಟ್ರಾಕಿಂಗ್ ಸಿಸ್ಟಂ ಅನ್ನು ಬಿಡುಗಡೆ ಮಾಡಲಾಯಿತು. ನಂತರ, ಪೂಜ್ಯ ಎರೆಹೊಸಹಳ್ಳಿ ರೆಡ್ಡಿ ಗುರುಪೀಠದ ಶ್ರೀ ವೇಮನಾನಂದ ಸ್ವಾಮೀಜಿ ಸಮಕ್ಷಮದಲ್ಲಿ ಶ್ರೀ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

ವರದಿ: ಹರ್ಷ ಸಾಗರ
