ಬೆಂಗಳೂರು : ಕರ್ನಾಟಕ ರಾಜ್ಯ ಮಿನರಲ್ ಕಾರ್ಪೊರೇಷನ್ ಲಿ. ವತಿಯಿಂದ ರಾಜ್ಯ ವಿಕೋಪ ನಿರ್ವಹಣೆ ಪ್ರಾಧಿಕಾರಕ್ಕೆ 5 ಕೋಟಿ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.
ಕರ್ನಾಟಕ ರಾಜ್ಯ ಮಿನರಲ್ ಕಾರ್ಪೊರೇಷನ್ ಲಿ. ವತಿಯಿಂದ ರಾಜ್ಯ ವಿಕೋಪ ನಿರ್ವಹಣೆ ಪ್ರಾಧಿಕಾರಕ್ಕೆ 5 ಕೋಟಿ ರೂ.ಗಳ ದೇಣಿಗೆಯ ಚೆಕ್ ಅನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರಿಗೆ ಇಂದು ಹಸ್ತಾಂತರಿಸಲಾಯಿತು.
ಗಣಿ ಮತ್ತು ಭೂ ವಿಜ್ಞಾನ ಸಚಿವ , ಸಂಸ್ಥೆಯ ಅಧ್ಯಕ್ಷ ಎಸ್.ಲಿಂಗಮೂರ್ತಿ, ವ್ಯವಸ್ಥಾಪಕ ನಿರ್ದೇಶಕ ಶಿವಾನಂದ ಕಾಪಸಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
