ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ‘ನಮ್ಮ ಕಾರ್ಗೋ’.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ‘ನಮ್ಮ ಕಾರ್ಗೋ’ ಸೇವೆಯನ್ನು ಇಂದು ಲೋಕಾರ್ಪಣೆಗೊಳಿಸಲಾಯಿತು. ಜನತೆಗೆ ಹೆಚ್ಚಿನ ಅನುಕೂಲ ಕಲ್ಪಿಸುವುದು ಮತ್ತು ಸಂಸ್ಥೆಯ ಆದಾಯ ಹೆಚ್ಚಳದ ನಿಟ್ಟಿನಲ್ಲಿ ಕಾರ್ಗೋ ಸೇವೆ ಸಮಯೋಚಿತವಾಗಿದ್ದು, ಸಾರ್ವಜನಿಕ ಸ್ನೇಹಿ ಯೋಜನೆಯಾಗಿದೆ. ಉಪಮುಖ್ಯಮಂತ್ರಿಗಳು, ಸಚಿವರು, ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

ವರದಿ: ಹರ್ಷ ಸಾಗರ

