ಬೆಂಗಳೂರು: ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ವತಿಯಿಂದ ಆರ್ಥಿಕತೆ ಮತ್ತು ಅಂಕಿ-ಅಂಶಗಳ ದಿನಾಚರಣೆ.

ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ವತಿಯಿಂದ ಇಂದು ಆಯೋಜಿಸಿದ್ದ ಆರ್ಥಿಕತೆ ಮತ್ತು ಅಂಕಿ-ಅಂಶಗಳ ದಿನಾಚರಣೆ ಸಂದರ್ಭದಲ್ಲಿ ರಾಜ್ಯದಲ್ಲಿ ಅನುಷ್ಠಾನಗೊಂಡಿರುವ 20 ಅತ್ಯುತ್ತಮ ಆಚರಣೆಗಳ ಕುರಿತ ಕೈಪಿಡಿಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ಇಂದು ಬಿಡುಗಡೆ ಮಾಡಿದರು.

ಯೋಜನಾ ಇಲಾಖೆ ಸಚಿವ ಡಾ.ನಾರಾಯಣ ಗೌಡ , ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ, ನೀತಿ ಆಯೋಗದ ಎಸ್.ಡಿ.ಜಿ ಸಲಹೆಗಾರರಾದ ,ಯೋಜನಾ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಮತ್ತಿತರು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
