ಬೆಂಗಳೂರು: ಕೃಷ್ಣಾ ಮತ್ತು ಭೀಮಾ ಪ್ರದೇಶದ ಕರ್ನಾಟಕ ಮತ್ತು ಮಹಾರಾಷ್ಟ್ರದ ಅಂತರರಾಜ್ಯ ಪ್ರವಾಹ ಪರಿಶೀಲನಾ ಸಮಿತಿಯ ಸಭೆ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ಇಂದು ಕೃಷ್ಣಾ ಮತ್ತು ಭೀಮಾ ಪ್ರದೇಶದ ಕರ್ನಾಟಕ ಮತ್ತು ಮಹಾರಾಷ್ಟ್ರದ ಅಂತರರಾಜ್ಯ ಪ್ರವಾಹ ಪರಿಶೀಲನಾ ಸಮಿತಿಯ ಸಭೆ ನಡೆಸಿದರು. ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವ ಜಯಂತ್ ಪಾಟೀಲ್ ಸಭೆಯಲ್ಲಿ ಪಾಲ್ಗೊಂಡಿದ್ದರು.
ಕರ್ನಾಟಕದ ಗೃಹ ಸಚಿವ, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯಮಂತ್ರಿಯವರ ಅಪರ ಮುಖ್ಯಕಾರ್ಯದರ್ಶಿ ಡಾII ಇ.ವಿ.ರಮಣರೆಡ್ಡಿ, ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ರಾಕೇಶ್ ಸಿಂಗ್, ಕರ್ನಾಟಕ ಮತ್ತು ಮಹಾರಾಷ್ಟ್ರದ ರಾಜ್ಯ ಸರ್ಕಾರಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
WhatsApp us