ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಚಿತ್ರದುರ್ಗ ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ರಾಜೇಂದ್ರ ಸ್ವಾಮೀಜಿಯವರನ್ನು ಮಂಗಳವಾರ ಸೌಹಾರ್ದ ಭೇಟಿ ಮಾಡಿದ್ದರು.

ಚಿತ್ರದುರ್ಗದ ಬೋವಿ ಗುರುವಿನ ಮಠದಲ್ಲಿ ಮಂಗಳವಾರ ನಡೆದ ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮನವರ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಠಾಧಿಪತಿಗಳಾದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಸಚಿವರಾದ ಎಚ್. ಆಂಜನೇಯ, ಡಿ. ಸುಧಾಕರ್, ಮಾಜಿ ಸಂಸದ ಚಂದ್ರಪ್ಪ ಮತ್ತಿತರರು ಭಾಗವಹಿಸಿದ್ದರು.

ವರದಿ: ಸಿಸಿಲ್ ಸೋಮನ್

