ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ರವರ ಪುತ್ರಿ ವಿವಾಹ ಕಾರ್ಯಕ್ರಮ ಪಾಲ್ಗೊಂಡು ಶುಭ ಕೋರಿದ ಮಾಜಿ ಪ್ರಧಾನಿ ಶ್ರೀ ಹೆಚ್ ಡಿ ದೇವೇಗೌಡರು.
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ರವರ ಪುತ್ರಿ ವಿವಾಹ ಆರತಕ್ಷತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನವಜೋಡಿಗಳಿಗೆ ಶುಭ ಕೋರಿದ ಮಾಜಿ ಪ್ರಧಾನಿ ಶ್ರೀ ಹೆಚ್ ಡಿ ದೇವೇಗೌಡರು.

ವರದಿ: ಸಿಸಿಲ್ ಸೋಮನ್

